ಬೆಂಗಳೂರಿನ ವೈಟ್ ಫೀಲ್ಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮುರಳಿ ಎಂಬ ವ್ಯಕ್ತಿ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ನಿಖರ ಕಾರಣ ತಿಳಿದು ಬಂದಿಲ್ಲ.ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …