Breaking News

ರೇಣುಕಾಸ್ವಾಮಿ ತಂದೆ-ತಾಯಿಗೆ ಸಮನ್ಸ್, ದರ್ಶನ್‌ಗೆ ಜೈಲಲ್ಲೊಂದು ಶಾಕ್, ಕೋರ್ಟ್‌ನಲ್ಲೊಂದು ಆಘಾತ!

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸಿಲುಕಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಮತ್ತೊಂದು ಆಘಾತ ಎದುರಾಗಿದೆ. ಬುಧವಾರ ವಿಚಾರಣೆ ವೇಳೆ ಆರೋಪಿ ಲಕ್ಷ್ಮಣ್‌, ಜೈಲಲ್ಲಿ ಕಾಲ ಕಳೆಯಲು ಕಷ್ಟವಾಗುತ್ತಿದೆ. ಕೋಣೆಗೆ ಟಿ.ವಿ.ಸೌಲಭ್ಯ ಕಲ್ಪಿಸುವಂತೆ ಎಲ್ಲರ ಪರವಾಗಿ ಮನವಿ ಮಾಡುತ್ತಿರುವುದಾಗಿ ಹೇಳಿದರು.ಇದೀಗ ದರ್ಶನ್ ಬ್ಯಾರಕ್ ನಲ್ಲಿ ಟಿವಿ ಅಳವಡಿಸಲು ಜೈಲಾಧಿಕಾರಿಗಳಿಗೆ ಸೂಚನೆ ನೀಡುವುದರ ಜೊತೆಗೆ ಟಿವಿ ಅಳವಡಿಕೆ ಮಾಡುವ ಸ್ಥಳದಲ್ಲಿ ಸಿಸಿಟಿವಿ ಕೂಡ ಅಳವಡಿಸುವಂತೆ ಆದೇಶ ಹೊರಡಿಸಲಾಗಿದೆ. ಲಕ್ಷ್ಮಣ್‌, ದರ್ಶನ್‌ ಹಾಗೂ ಪ್ರಕರಣದ ಇತರೆ ಆರೋಪಿಗಳು ಒಂದೇ ಕೋಣೆಯಲ್ಲಿದ್ದಾರೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *