Breaking News

ಬೆಂಗಳೂರಲ್ಲಿ ಮತ್ತೊಂದು ‘ಲವ್ ಜಿಹಾದ್’ ಪ್ರಕರಣ : ದೆಹಲಿ ಶ್ರದ್ಧಾ ಕೇಸ್ ನಂತೆ ಪೀಸ್ ಪೀಸ್ ಮಾಡ್ತೀನಿ ಎಂದು ಬೆದರಿಕೆ!

ಬೆಂಗಳೂರಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣ ಬೆಳಕಿಗೆ ಬಂದಿದ್ದು, ಯುವತಿಗೆ ಮದುವೆಯಾಗೋದಾಗಿ ನಂಬಿಸಿ ಲವ್ ಸೆಕ್ಸ್ ದೋಖಾ ಮಾಡಿರುವ ಪ್ರಕರಣ ಇದೀಗ ತದವಾಗಿ ಬೆಳಕಿಗೆ ಬಂದಿದೆ. ಪ್ರಕರಣ ದಾಖಲಾಗಿ 9 ತಿಂಗಳಾದ್ರು ಕ್ರಮ ಕೈಗೊಳ್ಳದ ಪೋಲೀಸರ ವಿರುದ್ಧ ಆರೋಪ ಕೇಳಿಬಂದಿದೆ.13 ಲಕ್ಷ ಹಣ ಮತ್ತು ಚಿನ್ನ ಪಡೆದು ವಂಚನೆ ಮಾಡಿರೋ ಆರೋಪ ಕೇಳಿಬಂದಿದೆ. ಇಸ್ಲಾಂ ಧರ್ಮಕ್ಕೆ ಮತಾಂತಗೊಳ್ಳುವಂತೆ ಯುವತಿಗೆ ಬೆದರಿಕೆ ಹಾಕಿದ್ದಾನೆ. ಬಲವಂತವಾಗಿ ಕೊಲೆ ಮಾಡೋದಾಗಿ ಬೆದರಿಕೆ ಹಾಕಿದ್ದಾನೆ. ದೆಹಲಿ ಕೇಸ್ ನಂತೆ ನಿನ್ನನ್ನು ಪೀಸ್ ಪೀಸ್ ಮಾಡ್ತೀನಿ ಎಂದು ಬೆದರಿಕೆ ಹಾಕಿದ್ದಾನೆ.ಇದರಿಂದ ನೊಂದು ಮಾರ್ಚ್ ತಿಂಗಳಲ್ಲಿ ಎಸ್.ಜಿ ಪಾಳ್ಯ ಠಾಣೆಗೆ ಯುವತಿ ದೂರು ನೀಡಿದ್ದಾಳೆ. ನಂತರ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

Share News

About BigTv News

Check Also

ಉಡುಪಿ: ಮದುವೆ ನಿರಾಕರಿಸಿದ ವ್ಯಕ್ತಿಯನ್ನು ಬೆದರಿಸಿ 42ಲಕ್ಷ ರೂ. ಹಣ ವಸೂಲಿ; ಶಿಕ್ಷಕಿ ಸಹಿತ ಇಬ್ಬರ ಬಂಧನ

ಉಡುಪಿ: ಮದುವೆ ಪ್ರಸ್ತಾಪ ನಿರಾಕರಿಸಿದ ವ್ಯಕ್ತಿಗೆ ಸುಳ್ಳು ಪ್ರಕರಣ ದಾಖಲಿಸುವುದಾಗಿ ಬೆದರಿಸಿ ₹42.97 ಲಕ್ಷ ವಸೂಲಿ ಮಾಡಿ ವಂಚಿಸಿದ ಆರೋಪದಲ್ಲಿ …

Leave a Reply

Your email address will not be published. Required fields are marked *