Breaking News

ಹಾಸನದಲ್ಲಿ ನಾಪತ್ತೆಯಾಗಿದ್ದ ಗರ್ಭಿಣಿ ಮಹಿಳೆ ಕೆರೆಯಲ್ಲಿ ಶವವಾಗಿ ಪತ್ತೆ : ವರದಕ್ಷಿಣೆ ಕಿರುಕುಳ ಆರೋಪ!

ಹಾಸನದಲ್ಲಿ ನಾಪತ್ತೆಯಾಗಿದ್ದ ಗರ್ಭಿಣಿ ಮೃತ ದೇಹ ಕೆರೆಯಲ್ಲಿ ಪತ್ತೆಯಾಗಿದ್ದು, ಹೊನ್ನವಳ್ಳಿ ಗ್ರಾಮದ ಕೆರೆಯಲ್ಲಿ ಗರ್ಭಿಣಿ ವಂದನ (24) ಶವ ಇದೀಗ ಪತ್ತೆಯಾಗಿದೆ. ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಹೊನ್ನವಳ್ಳಿ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ.ಸಂಜೆ ಹೊನ್ನವಳ್ಳಿ ಗ್ರಾಮದ ಕೆರೆಯಲ್ಲಿ ವಂದನ ಶವ ಪತ್ತೆಯಾಗಿದೆ. ಹಾಸನ ಜಿಲ್ಲಾಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಗೊಂಡಿದ್ದು ಪೋಷಕರಿಗೆ ಶುಶವ ಭ ಹಸ್ತಾಂತರಿಸಲಾಗಿದೆ. ಅರಕಲಗೂಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *