ಮಗಳ ಮೇಲಿನ ಕೋಪಕ್ಕೆ ಬಾಡಿಗೆದಾರ ಮಹಿಳೆ ಮನೆ ಮಾಲೀಕರ ಹೆಬ್ಬೆರಳು ಕಚ್ಚಿ ತುಂಡರಿಸಿರುವ ಘಟನೆ ಹೌರಾದ ಶಿಬ್ಪುರದಲ್ಲಿ ನಡೆದಿದೆ. ಮಹಿಳೆಯೊಬ್ಬರು ತನ್ನ ಕುಟುಂಬದ ಜತೆ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಮನೆ ಮಾಲೀಕರ ಮಗಳು ತನ್ನ ಮೇಲೆ ದೌರ್ಜನ್ಯವೆಸಗಿದ್ದಾಳೆ ಎಂದು ಆರೋಪುಸಲು ಬಂದಿದ್ದ ಆಕೆ ಮಾಲೀಕರ ಹೆಬ್ಬೆರಳನ್ನೇ ಕಚ್ಚಿ ಬಳಿಕ ಅಲ್ಲಿಂದ ಪರಾರಿಯಾಗಿದ್ದಾಳೆ.ಆರೋಪಿಯು ಆಕೆಯ ಹೆಬ್ಬೆರಳಿಗೆ ಹಲ್ಲು ಚುಚ್ಚಿ ಸುಮಾರು ಎರಡು ನಿಮಿಷಗಳ ಕಾಲ ಹಾಗೆಯೇ ಹಿಡಿದಿದ್ದಳು. ಆಕೆ ಕೈನತ್ ಬಿಟ್ಟು ಹೋದಾಗ ಬಲಗೈ ಹೆಬ್ಬೆರಳು ತುಂಡಾಗಿತ್ತು ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

