ಬೆಂಗಳೂರಿನಲ್ಲಿ ಮತ್ತೊಂದು ಬೆಚ್ಚಿ ಬೆಳಿಸುವ ಘಟನೆ ನಡೆದಿದ್ದು, ನಡು ರಸ್ತೆಯಲ್ಲಿಯೇ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ದೊಡ್ಡಬಳ್ಳಾಪುರದ ದೀಪಕ್ (30) ಕೊಲೆಗೈದು ದುಷ್ಕರ್ಮಿಗಳು ಪರಾಗಿದ್ದಾರೆ.ಕೊಲೆಯಾದ ದೀಪಕ್ ಖಾಸಗಿ ಕಂಪನಿಯಲ್ಲಿ ಚಾಲಕನಾಗಿ ಕೆಲಸ ಮಾಡುತ್ತಿದ್ದ. ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

