ಗದಗ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಕಳ್ಳತನ ನಡೆದ 6 ಗಂಟೆಯಲ್ಲಿ ಸಿನಿಮೀಯ ರೀತಿಯಲ್ಲಿ ಅಂತಾರಾಜ್ಯ ಕಳ್ಳನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಗುಜರಾತ್ನ ಹುಸೇನ್ ಸಿದ್ದಿಕಿ ಬಂಧಿತ ಆರೋಪಿ.ಗದಗ ಎಸ್ಪಿ ರೋಹನ್ ಜಗದೀಶ್ ಚಾಣಾಕ್ಷತನದಿಂದ ಕಳ್ಳನನ್ನು ಬಂಧಿಸಲಾಗಿದ್ದು, ಚಿನ್ನ, ಬೆಳ್ಳಿ ಆಭರಣ, ನಗದು ಸೇರಿ 80 ಲಕ್ಷ ರೂ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಬಸ್ ನಿಲ್ದಾಣದ ಸಿಸಿಟಿವಿಯಲ್ಲಿ ಕಳ್ಳನ ಚಲನವನಲದ ದೃಶ್ಯ ಸೆರೆಯಾಗಿತ್ತು.
bigtvnews | Hubli Dharwad News | Kannada News | Karnataka News Hubli News | News In Hubli | Local news

