Breaking News

ಬೆಂಗಳೂರಲ್ಲಿ ಭೀಕರ ಮರ್ಡರ್ : ನಡು ರಸ್ತೆಯಲ್ಲಿಯೇ ಲಾಂಗು, ಮಚ್ಚುಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ!

ಬೆಂಗಳೂರಿನಲ್ಲಿ ಮತ್ತೊಂದು ಬೆಚ್ಚಿ ಬೆಳಿಸುವ ಘಟನೆ ನಡೆದಿದ್ದು, ನಡು ರಸ್ತೆಯಲ್ಲಿಯೇ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ದೊಡ್ಡಬಳ್ಳಾಪುರದ ದೀಪಕ್ (30) ಕೊಲೆಗೈದು ದುಷ್ಕರ್ಮಿಗಳು ಪರಾಗಿದ್ದಾರೆ.ರಸ್ತೆಯಲ್ಲಿ ಹೋಗುತ್ತಿದ್ದವನ ಮೇಲೆ ಲಾಂಗು ಮಚ್ಚುಗಳಿಂದ ದುಷ್ಕರ್ಮಿಗಳು ಅಟ್ಯಾಕ್ ಮಾಡಿದ್ದಾರೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಡಿ ಕ್ರಾಸ್ ಬಳಿ ಈ ಒಂದು ಘಟನೆ ನಡೆದಿದೆ.ಕೊಲೆಯಾದ ದೀಪಕ್ ಖಾಸಗಿ ಕಂಪನಿಯಲ್ಲಿ ಚಾಲಕನಾಗಿ ಕೆಲಸ ಮಾಡುತ್ತಿದ್ದ. ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *