Breaking News

ಬೆಂಗಳೂರಲ್ಲಿ ಮೊಮೋಸ್ ಶಾಪ್ ಹುಡುಗನ ಮೇಲೆ ರೌಡಿಸಂ : ಹಲ್ಲೆ ಮಾಡಿ ಅಂಗಡಿ ಧ್ವಂಸಗೊಳಿಸಿದ ಪುಡಿ ರೌಡಿ!

ಬೆಂಗಳೂರಿನಲ್ಲಿ ಮೊಮೋಸ್ ಶಾಪ್ ಹುಡುಗನ ಮೇಲೆ ಪುಂಡರು ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ. ಬೈಕ್ ನಲ್ಲಿ ಬಂದಿದ್ದ ಮೂವರ ಪೈಕಿ ಓರ್ವ ಈ ಕೃತ್ಯ ಎಸಗಿದ್ದಾನೆ.ಮೊಮೋಸ್ ಶಾಪ್ ಹುಡುಗನ ಮೇಲೆ ಹಲ್ಲೆ ಮಾಡಿ ಅಂಗಡಿ ಧ್ವಂಸಗೊಳಿಸಿದ್ದಾನೆ. ಬೆಳ್ಳಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದ್ದು ಯಾವ ಕಾರಣಕ್ಕಾಗಿ ಗಲಾಟೆ ಎಂಬುದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *