Breaking News

ಟೋಲ್ ಬಳಿ ಸ್ಕೂಟರ್ ಹಾರಿಸಿ ಸವಾರ ಸಾವು

ಯಾದಗಿರಿ ತಾಲೂಕಿನ ‌ಯರಗೋಳ ಸಮೀಪದ ರಾಷ್ಟ್ರೀಯ ಹೆದ್ದಾರಿ 150ರ ನಿರ್ಮಾಣ ಹಂತದ ಟೋಲ್ ಗೇಟ್ ಬಳಿ ಬುಧವಾರ (ಡಿ.3) ತಡರಾತ್ರಿ ಸ್ಕೂಟರ್ ಸವಾರ ಸಿನಿಮೀಯ ಶೈಲಿಯಲ್ಲಿ ಮಣ್ಣಿನ ಗುಡ್ಡೆಯನ್ನು ಹಾರಿಸಿದ್ದು, ಈ ಪರಿಣಾಮ ಸ್ಕೂಟರ್‌ನಿಂದ ಕೆಳಗೆ ‌ಬಿದ್ದ ಆತನ ತಲೆಗೆ ಗಂಭೀರ ಗಾಯವಾಗಿ ಮೃತಪಟ್ಟಿದ್ದಾನೆ.ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಯಾಗಾಪುರ ತಾಂಡಾದ ನಿವಾಸಿ ಸಚಿನ್‌ (22) ಮೃತ ಯುವಕ. ಘಟನೆ ದೃಶ್ಯ ಟೊಲ್ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಯಾದಗಿರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಪ್ರೇಯಸಿ ಕರೆದಿದ್ದಕ್ಕೆ ಬಂದ ಯುವಕ ಸಿಕ್ಕಿಬಿದ್ದ: ಸ್ನೇಹಿತರ ಸಮೇತ ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು!

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಬತ್ತಿಕೊಪ್ಪ ಗ್ರಾಮದಲ್ಲಿ ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಬಂದ ಪ್ರಮೋದ್ ಹಾಗೂ ಆತನ ಸ್ನೇಹಿತರಾದ ಪ್ರಕಾಶ್, …

Leave a Reply

Your email address will not be published. Required fields are marked *