Breaking News

ಬೆಂಗಳೂರು | ಮುಂದುವರಿದ ಕಾರ್ಯಾಚರಣೆ: ₹18.60 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ

ಡ್ರಗ್ಸ್‌ ವಿರುದ್ಧ ನಗರದ ವಿವಿಧ ಠಾಣಾ ಪೊಲೀಸರು ಕಾರ್ಯಾಚರಣೆ ಮುಂದುವರಿಸಿದ್ದು, ಪ್ರತ್ಯೇಕ ಐದು ಪ್ರಕರಣಗಳಲ್ಲಿ ₹18.60 ಕೋಟಿ ಮೌಲ್ಯದ ಹೈಡ್ರೊಗಾಂಜಾ ಸೇರಿದಂತೆ ವಿವಿಧ ಮಾದರಿಯ ಡ್ರಗ್ಸ್‌ ಜಪ್ತಿ ಮಾಡಿದ್ದಾರೆ. ಮಹಾಲಕ್ಷ್ಮಿ ಲೇಔಟ್‌ನ ರಾಣಿ ಅಬ್ಬಕ್ಕ ಮೈದಾನದ ಬಳಿ ಮಹಿಳೆಯೊಬ್ಬರು ಹೈಡ್ರೊಗಾಂಜಾವನ್ನು ಕಾರಿನಲ್ಲಿ ಇಟ್ಟುಕೊಂಡು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದರು. ಈ ವೇಳೆ ಪೊಲೀಸರು ಕಾರ್ಯಾಚರಣೆ ನಡೆಸಿ ಮಹಿಳೆಯನ್ನು ಬಂಧಿಸಿದ್ದಾರೆ.

Share News

About BigTv News

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *