Breaking News

ಎಲೆಕ್ಟ್ರಾನಿಕ್ ಸಿಟಿ ಫ್ಲೈ ಓವರ್ ಮೇಲೆ ಭೀಕರ ಅಪಘಾತ: ಬೈಕ್​​ ಸವಾರನಿಗೆ ಗಾಯ

ಆನೇಕಲ್ :ಎಲೆಕ್ಟ್ರಾನಿಕ್ ಸಿಟಿ ಫ್ಲೈ ಓವರ್ ಮೇಲೆ ಸರಣಿ ಅಪಘಾತ ನಡೆದಿದ್ದು, ಘಟನೆಯ ದೃಶ್ಯ ಹಿಂಬದಿ ಇದ್ದ ಕಾರೊಂದರ ಡ್ಯಾಶ್​​ ಕ್ಯಾಮರಾದಲ್ಲಿ ಸೆರೆಯಾಗಿದೆ. ಕೆಎಸ್​ಆರ್​ಟಿಸಿ ಬಸ್​​ ಚಾಲಕನ ಯಡವಟ್ಟಿನಿಂದ ಅಪಘಾತ ನಡೆದಿದ್ದು, ಆತ ಏಕಾಏಕಿ ಬ್ರೇಕ್​ ಹಾಕಿದ್ದೇ ಅಪಘಾತಕ್ಕೆ ಕಾರಣವಾಗಿದೆ.ಬಸ್​​ಗೆ ಹಿಂಬದಿಯಿಂದ ಕಾರು ಢಿಕ್ಕಿಯಾಗಿದ್ದರೆ, ಕಾರಿಗೆ ಡಿಕ್ಕಿಯಾಗಿ ಬೈಕ್​ ಸವಾರರು ರಸ್ತೆಗೆ ಹಾರಿ ಬಿದ್ದಿದ್ದಾರೆ. ಬೈಕ್ ಸವಾರನ ತಲೆಗೆ ಗಂಭೀರ ಗಾಯವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ.

Share News

About BigTv News

Check Also

ಬರೋಬ್ಬರಿ 1 ಕೋಟಿ ರೂ.ಗೆ ರೆಡ್ ಸ್ಯಾಂಡ್ ಬೋವಾ ಮಾರಲು ಯತ್ನಿಸಿದವ ಸಿಸಿಬಿ ಬಲೆಗೆ..!

ಬೆಂಗಳೂರು: ಅಪರೂಪದ ‘ರೆಡ್ ಸ್ಯಾಂಡ್ ಬೋವಾ’ ಹಾವು ಹಾಗೂ ಕೋರಲ್ ಸೀ ಫ್ಯಾನ್‌ಗಳನ್ನು ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸಿದ ಎರಡು …

Leave a Reply

Your email address will not be published. Required fields are marked *