ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ರಸ್ತೆ ಅಪಘಾತದಲ್ಲಿ ಸಾವು ಕಂಡ ಸುದ್ದಿ ಮಾಸುವ ಮುನ್ನವೇ ಅದೇ ರೀತಿಯ ಇನ್ನೊಂದು ಘಟನೆ ಧಾರವಾಡದಲ್ಲಿ ವರದಿಯಾಗಿದೆ. ಲೋಕಾಯುಕ್ತ ಸಿಪಿಐ ಪಂಚಾಕ್ಷರಿ ಸಾಲಿಮಠ ಅವರು ಪ್ರಯಾಣ ಮಾಡುತ್ತಿದ್ದ ಐ20 ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.ಕಾರ್ ಡಿಕ್ಕಿ ಹೊಡೆದ ಪರಿಣಾಮವಾಗಿ ಇನ್ಸ್‌ಪೆಕ್ಟರ್ ಹೊರಬರಲು ಸಾಧ್ಯವಾಗಿಲ್ಲ. ಇದರಿಂದ ಅವರೂ ಕೂಡ ಕಾರ್‌ನಲ್ಲಿಯೇ ಸಜೀವವಾಗಿ ದಹನವಾಗಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

