Breaking News

ಚಿಕ್ಕಮಗಳೂರಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ : ಕಾಂಗ್ರೆಸ್ ನಾಯಕನ ಬರ್ಬರ ಹತ್ಯೆ.!

ಚಿಕ್ಕಮಗಳೂರಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ : ಕಾಂಗ್ರೆಸ್ ನಾಯಕನ ಬರ್ಬರ ಹತ್ಯೆ.!ಮೃತರನ್ನ ಗಣೇಶ್ ಗೌಡ (38) ಎಂದು ಗುರುತಿಸಲಾಗಿದೆ.ಗಣೇಶ್ ಮುಂಬರುವ ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ಕೊಲೆಗೂ ಮುನ್ನ ಶುಕ್ರವಾರ 2 ಗುಂಪುಗಳ ನಡುವೆ ಗಲಾಟೆ ನಡೆದಿತ್ತು. ಗಲಾಟೆ ನಡೆದ ಮತ್ತೊಂದು ಗಲಾಟೆ ನಡೆದಿದೆ. ಗಲಾಟೆ ವಿಕೋಪಕ್ಕೆ ತೆರಳಿ ಮಚ್ಚಿನಿಂದ ಗಣೇಶ್ ಮೇಲೆ ಭೀಕರವಾಗಿ ಹಲ್ಲೆ ಮಾಡಲಾಗಿದೆ. ಗಂಭೀರವಾಗಿ ಗಾಯಗೊಂಡ ಗಣೇಶ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಸಂಬಂಧ ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *