ಕಗ್ಗಲೀಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಬೆಂಗಳೂರು-ದಿಂಡಿಗಲ್ ರಾಷ್ಟ್ರೀಯ ಹೆದ್ದಾರಿಯ ಸೋಮನಹಳ್ಳಿ ಟೋಲ್ ಸಿಬ್ಬಂದಿ, ಇಬ್ಬರು ವಾಹನ ಸವಾರರ ಮೇಲೆ ಮೇಲೆ ಶುಕ್ರವಾರ ಹಲ್ಲೆ ನಡೆಸಿದ್ದಾರೆ.ಘಟನೆಗೆ ಸಂಬಂಧಿಸಿದಂತೆ ಟೋಲ್ ಸಿಬ್ಬಂದಿ ಅಭಿ, ದಿಣ್ಣೆಪಾಳ್ಯದ ಕುಮಾರ್ ಹಾಗೂ ಇತರರ ವಿರುದ್ಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

