ನ್ಯಾಯಾಲಯ ಆವರಣದಲ್ಲಿ ಗುರುವಾರ ನಡೆದ ಎಚ್‌ಐವಿ ಜಾಗೃತಿ ಜಾಥೆಗೆ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಎಚ್.ಎನ್.ಕುಮಾರ್ ಚಾಲನೆ ನೀಡಿದರು.ವಿದ್ಯಾರ್ಥಿಗಳು ಬೀದಿಗಳಲ್ಲಿ ಬಿತ್ತಿ ಪತ್ರ ಹಂಚಿ ಜಾಗೃತಿ ಮೂಡಿಸಿದರು.ಕನಕಪುರ: ಕಾನೂನು ಸೇವಾ ಸಮಿತಿ ಮತ್ತು ವಕೀಲರ ಸಂಘ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ನ್ಯಾಯಾಲಯದ ಆವರಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಏಡ್ಸ್ ಜಾಗೃತಿ ಜಾಥಕ್ಕೆ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎಚ್.ಎನ್.ಕುಮಾರ್ ಚಾಲನೆ ನೀಡಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

