Breaking News

ಹಿರಿಯೂರು | ಡಿವೈಡರ್ ಗೆ ಬೈಕ್ ಡಿಕ್ಕಿ, ಇಬ್ಬರು ಸಾವು

ಹಿರಿಯೂರು ತಾಲ್ಲೂಕಿನ ಬಾಲೇನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 150 ಎ ರಲ್ಲಿ ಈ ಘಟನೆ ನಡೆದಿದೆ.ಮೃತರನ್ನು ಚಳ್ಳಕೆರೆ ತಾಲ್ಲೂಕಿನ ದೊಡ್ಡೇರಿ ಗ್ರಾಮದ ಮಹಮದ್ ಖಲೀಲ್ (25) ಎಂದು ಗುರುತಿಸಲಾಗಿದೆ. ಈತ ಸ್ಥಳದಲ್ಲೆ ಮೃತ ಪಟ್ಟಿದ್ದು, ತಾಯಿ ನೂರ್ ಜಾನ್ ಆಸ್ಪತ್ರೆಯಲ್ಲಿ ಮೃತ ಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡ 2 ವರ್ಷದ ಮಗು ಜಿಲ್ಲಾಸ್ಪತ್ರೆಗೆ ಚಿಕಿತ್ಸೆ ಗೆ ದಾಖಲಿಸಲಾಗಿದೆ.ಸ್ಥಳಕ್ಕೆ ಹಿರಿಯೂರು ಗ್ರಾಮಾಂತರ ಠಾಣೆ PSI ಮಹೇಶ್ ಗೌಡ ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಿರಿಯೂರು ಪೋಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Share News

About BigTv News

Check Also

ಮಸೀದಿ ಮುಂದೆ ಗಣೇಶನ ಮೂರ್ತಿ ಹೋದ್ರೆ ಗ್ರಹಚಾರ ಬಿಡಿಸ್ತೀನಿ” ; ಇನ್‌ಸ್ಪೆಕ್ಟರ್ ಧಮ್ಕಿ

ಮೈಸೂರು: ಗಣೇಶೋತ್ಸವದ ವೇಳೆ ಮೆರವಣಿಗೆ ನಡೆಸುವ ವಿಚಾರಕ್ಕೆ ಸಂಬಂಧಿಸಿದಂತೆ ಟಿ. ನರಸೀಪುರ ಇನ್ಸ್‌ಪೆಕ್ಟರ್ ಧನಂಜಯ ನೀಡಿರುವ ಎಚ್ಚರಿಕೆ ಚರ್ಚೆಗೆ ಕಾರಣವಾಗಿದೆ. …

Leave a Reply

Your email address will not be published. Required fields are marked *