Breaking News

ದಿಲ್ಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿಯನ್ನು ಇರಿದು ಕೊಲೆ

ದಕ್ಷಿಣ ದಿಲ್ಲಿಯ ಸಂಗಮ್ ವಿಹಾರ್‌ನಲ್ಲಿ ದಿಲ್ಲಿ ವಿಶ್ವವಿದ್ಯಾಲಯದ ಕಾನೂನು ವಿದ್ಯಾರ್ಥಿಯನ್ನು ಇರಿದು ಕೊಲೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ, ಇರ್ಷಾದ್ ಮತ್ತು ಆರೋಪಿ ಮುಬಾರಕ್ ನಡುವೆ ಜಗಳ ನಡೆದು ಮಾರಣಾಂತಿಕ ಹಲ್ಲೆ ನಡೆದಿದೆ. ಮನೆ ಸಮೀಪ ಸ್ವಚ್ಛತೆಗೆ ಸಂಬಂಧಿಸಿ ಎರಡೂ ಕಡೆಯವರ ನಡುವೆ ವಿವಾದ ಘಟನೆಗೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *