Breaking News

ಕಾರ್ಕಳ | ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ

ಅನಾರೋಗ್ಯದಿಂದ ಜೀವನದಲ್ಲಿ ಜಿಗುಪ್ಸೆಗೊಂಡು ನ.27ರಂದು ಮನೆಯಲ್ಲಿ ವ್ಯಕ್ತಿಯೊರ್ವ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಮೂಡಬಿದ್ರೆಯ ಆಳ್ವಾಸ್ ಹೆಲ್ತ್ ಸೆಂಟರ್ ನಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಡಿ.4ರಂದು ಮೃತಪಟ್ಟಿದ್ದಾರೆ.ಮೃತರನ್ನು ಈದು ಗ್ರಾಮದ ಕಂಠಾವು ನಿವಾಸಿ ಗಂಗಯ್ಯ ದೇವಾಡಿಗ ಎಂದು ಗುರುತಿಸಲಾಗಿದೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಆನ್‌ಲೈನ್ ಆಯಪ್‌ನಲ್ಲಿ ಸಾಲ ಪಡೆದ ಮಹಿಳೆಗೆ ಫೋಟೋ ಮಾರ್ಫಿಂಗ್ ಬೆದರಿಕೆ – ₹2.90 ಲಕ್ಷ ವಂಚನೆ!

ಮಂಗಳೂರು: ಆನ್‌ಲೈನ್ ಆಯಪ್ ಮೂಲಕ ಸಾಲ ಪಡೆದ ಮಹಿಳೆಯೊಬ್ಬರಿಗೆ ಫೋಟೋ ಮಾರ್ಫ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿ ₹2.90 …

Leave a Reply

Your email address will not be published. Required fields are marked *