ಎಂಎನ್‌ಸಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯ ಶವ ಆತನ ಬಾಡಿಗೆ ಮನೆಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗುದೆ. ಕೊಳೆತ ಸ್ಥಿತಿಯಲ್ಲಿ ಬಾಡಿಗೆ ಮನೆಯಲ್ಲಿ ಮೃತದೇಹ ಪತ್ತೆಯಾಗಿದ್ದು, ಅಂದಾಜು 10 ದಿನಗಳ ಹಿಂದೆಯೇ ಈ ವ್ಯಕ್ತಿ ಸಾವು ಕಂಡಿರಬಹುದು ಎಂದು ಪೊಲೀಸರು ಅಂದಾಜಿಸಿದ್ದಾರೆ.ಬಸವೇಶ್ವರ ನಗರ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ಪರಿಶೀಲನೆ ಮಾಡಿದಾಗ ವ್ಯಕ್ತಿಯ ಶವ ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು 48 ವರ್ಷದ ಯುವರಾಜ್ ಎಂದು ಗುರುತಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

