Breaking News

ನೇಣು ಬಿಗಿದ ಸ್ಥಿತಿಯಲ್ಲಿ ಸ್ತ್ರೀ ರೋಗ ತಜ್ಞೆ; ಪುತ್ರನ ಮೃತದೇಹ ಪತ್ತೆ

ಶಿವಮೊಗ್ಗದ ಸ್ತ್ರೀ ರೋಗ ತಜ್ಞೆ ಮತ್ತು ಅವರ ಪುತ್ರನ ಮೃತದೇಹ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಶುಕ್ರವಾರ ಪತ್ತೆಯಾಗಿರುವುದಾಗಿ ವರದಿಯಾಗಿದೆ.ಹೊಮ್ಮರಡಿ ಆಸ್ಪತ್ರೆಯ ಸ್ತ್ರೀರೋಗ ತಜ್ಞೆ ಡಾ. ಜಯಶ್ರೀ (55) ಮತ್ತು ಅವರ ಪುತ್ರ ಆಕಾಶ್ (34) ಮೃತಪಟ್ಟವರು.ಸ್ಥಳಕ್ಕೆ ವಿನೋಬ ನಗರ ಠಾಣೆ ಪೊಲೀಸರು ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.

Share News

About BigTv News

Check Also

ಇಬ್ಬರ ಜಗಳ ಬಿಡಿಸಲು ಹೋದ ಯುವಕನ ಕತ್ತು ಸೀಳಿ ಭೀಕರ ಕೊಲೆ!

ಮಂಡ್ಯ: ಹಣಕಾಸಿನ ವಿಚಾರವಾಗಿ ನಡೆಯುತ್ತಿದ್ದ ಗಲಾಟೆಯನ್ನು ಬಿಡಿಸಲು ಹೋದ 25 ವರ್ಷದ ನಂದನ್ ಎಂಬ ಯುವಕನನ್ನು ಡ್ರ್ಯಾಗರ್‌ನಿಂದ ಕತ್ತು ಸೀಳಿ …

Leave a Reply

Your email address will not be published. Required fields are marked *