Breaking News

ಸುಳ್ಳು ಜಾತಿ ಪ್ರಮಾಣ ಪತ್ರ: ಶಾಸಕ ಕೊತ್ತೂರು ಮಂಜುನಾಥ್‌ ಮೇಲ್ಮನವಿ ವಜಾ!

ಪರಿಶಿಷ್ಟ ಜಾತಿಗೆ ಮೀಸಲಾದ ಮುಳಬಾಗಿಲು ಕ್ಷೇತ್ರಕ್ಕೆ 2013ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಸುಳ್ಳು ಜಾತಿ ಪ್ರಮಾಣ ಪತ್ರ ಸಲ್ಲಿಸಿ ಆಯ್ಕೆಯಾಗಿದ್ದಾರೆ’ ಎಂದು ಆರೋಪಿಸಿ ದಾಖಲಾಗಿದ್ದ ಎಫ್‌ಐಆರ್‌ ‍ಪ್ರಶ್ನಿಸಿ ಅಂದಿನ ಶಾಸಕ ಜಿ.ಮಂಜುನಾಥ್‌ (ಕೊತ್ತೂರು ಮಂಜುನಾಥ್‌) ಸಲ್ಲಿಸಿದ್ದ ವಿಶೇಷ ಮೇಲ್ಮನವಿ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ವಜಾಗೊಳಿಸಿದೆ.

Share News

About BigTv News

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *