Breaking News

ಮತಾಂತರವಾಗದಿದ್ರೆ 32 ಪೀಸ್, ಖಾಸಗಿ ಫೋಟೋಗಳಿಂದ ಬ್ಲಾಕ್ ಮೇಲ್’: ಹಿಂದೂ ಯುವತಿಗೆ ಉಸ್ಮಾನ್ ಬೆದರಿಕೆ!

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣ ವರದಿಯಾಗಿದ್ದು ತಾನು ಪ್ರೀತಿಸಿದ್ದ ಹಿಂದೂ ಯುವತಿ ‘ಮುಸ್ಲಿಂ ಮತಕ್ಕೆ ಮತಾಂತರವಾಗದಿದ್ರೆ ಆಕೆಯನ್ನು ಕೊಂದು 32 ತಂಡು ಮಾಡುತ್ತೇನೆ’ ಎಂದು ಮುಸ್ಲಿಂ ಯುವಕನೋರ್ವ ಬೆದರಿಕೆ ಹಾಕಿದ್ದಾನೆ ಎಂಬ ಆರೋಪ ಕೇಳಿಬಂದಿದೆ.ಬೆಂಗಳೂರಿನ ಸುದ್ದಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸ್ಥಳೀಯ ನಿವಾಸಿ ಉಸ್ಮಾನ್ ಎಂಬಾತನ ಮೇಲೆ ಸಂತ್ರಸ್ಥ ಯುವತಿ ಲವ್ ಜಿಹಾದ್ ನ ಗಂಭೀರ ಆರೋಪ ಹೊರಿಸಿದ್ದಾರೆ. ಈ ಸಂಬಂಧ ಯುವತಿ ಸುದ್ದಗುಂಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಯುವತಿ ಕೊಟ್ಟಿದ ದೂರಿನ ಆಧಾರದ ಮೇಲೆ, ಪ್ರೀತಿ ಮಾಡಿ ಬಳಿಕ ಮದುವೆಯಾಗುವುದಾಗಿ ನಂಬಿಸಿ ಲಿವಿಂಗ್​ ಟು ಗೆದರ್​ ರಿಲೇಷನ್ ಶಿಪ್​ನಲ್ಲಿದ್ದ ಅನ್ಯಕೋಮಿನ ಯುವಕ, ಯುವತಿಗೆ ಮತಾಂತರಗೊಳ್ಳುವಂತೆ ಚಿತ್ರಹಿಂಸೆ ನೀಡಿದ್ದಾನೆ ಎಂದು ದೂರು ದಾಖಲಾಗಿದೆ.

Share News

About BigTv News

Check Also

ಚಿಕ್ಕಬಳ್ಳಾಪುರ : ಮಾತನಾಡೋಕೆ ಅಂತ ಬಂದು ಹಿರಿಯ ವಕೀಲನ ಕತ್ತು ಸೀಳಿ ಕೊಲೆಗೆ ಯತ್ನ : ಆರೋಪಿ ಎಸ್ಕೇಪ್!

ಚಿಕ್ಕಬಳ್ಳಾಪುರ: ಗೌರಿಬಿದನೂರಿನಲ್ಲಿ ಹಿರಿಯ ವಕೀಲ ಹಾಗೂ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಸಣ್ಣಕಿ ವೆಂಕಟರಮಣಪ್ಪ ಅವರ ಕತ್ತು ಕೊಯ್ದು ಕೊಲೆಗೆ …

Leave a Reply

Your email address will not be published. Required fields are marked *