Breaking News

ಮಹಿಳೆ ಬಲಿ ಪಡೆದಿದ್ದ ಎರಡು ರಾಟ್ ವೀಲರ್ ನಾಯಿಗಳು ಸಾವು

ದಾವಣಗೆರೆ ಜಿಲ್ಲೆಯ ಹೊರವಲದ ಹೊನ್ನೂರು ಅಡಿಕೆರಸ್ತೆಯಲ್ಲಿ ಹೋಗುತ್ತಿದ್ದ ಮಹಿಳೆಯೊಬ್ಬರನ್ನು ಅಟ್ಟಿಸಿಕೊಂಡು ಬಂದ ನಾಯಿಗಳು ಮಹಿಳೆಯನ್ನು ಕಚ್ಚಿ ಸಾಯಿಸಿದ್ದವು. ರಾಟ ವೀಲರ್ ದಾಳಿಗೆ 35 ವರ್ಷದ ಮಹಿಳೆ ಅನಿತಾ ಮೃತಪಟ್ಟಿದ್ದವು. ಘಟನೆ ಬಳಿಕ ರೊಚ್ಚಿಗೆದ್ದ ಗ್ರಾಮಸ್ಥರು ಎರಡೂ ನಾಯಿಗಳನ್ನು ಸೆರೆಹಿಡಿದಿದ್ದರು. ನಾಯಿಗಳನ್ನು ಸೆರೆಹಿಡಿಯುವ ವೇಳೆ ಗಾಯಗೊಂಡು ಎರಡೂ ನಾಯಿಗಳು ಸಾವನ್ನಪ್ಪಿವೆ. ರಾಟ್ ವೀಲರ್ ನಾಯಿಗಳ ಮಾಲೀಕ ಯಾರು ಎಂಬ ಬಗ್ಗೆ ಪತ್ತೆ ಮಾಡುವಂತೆ ಸ್ಥಳೀಯರು, ಗ್ರಾಮಸ್ಥರು ಪೊಲೀಸರನ್ನು ಒತ್ತಾಯಿಸಿದ್ದಾರೆ. ನಾಯಿ ದಾಳಿಯಿಂದಾಗಿ ಮಹಿಳೆ ಸಾವನ್ನಪ್ಪಿದ್ದು, ಆಕೆಯ ನಾಲ್ವರು ಮಕ್ಕಳು ಅನಾಥರಾಗಿದ್ದಾರೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *