Breaking News

ಮೋಹರಂ ಮುಗಿದ್ರೂ ಗಲಾಟೆ ಮುಗಿದಿಲ್ಲ: ಅಂತಿಮವಾಗಿ ಮೌಲ್ವಿ ಕೊಲೆಯಲ್ಲಿ ಅಂತ್ಯ

ಮೊಹರಂ ಹಬ್ಬದಲ್ಲ ಪೀರ್ (ದೇವರು) ಹಿಡಿಯುವ ಸಂಬಂಧ ಶುರುವಾದ ಗಲಾಟೆ ಮೌಲ್ವಿ ಕೊಲೆಯಲ್ಲಿ ಅಂತ್ಯವಾಗಿದೆ. ಕಲಬುರಗಿ ಜಿಲ್ಲೆಯ ಕಮಲಾಪುರ ಪಟ್ಟಣದಲ್ಲಿ ಈ ಘಟನೆ ನಡೆದಿದ್ದು, ಹನಿಫ್‌ಸಾಬ್ ಕೊಲೆಯಾದ ವ್ಯಕ್ತಿ.ಪೀರ್ ಹಿಡಿಯುವ ಸಂಬಂಧ ಕೆಲ ವರ್ಷಗಳಿಂದ ಎರಡು ಕುಟುಂಬದವರ ನಡುವೆ ಗಲಾಟೆ ಶುರುವಾಗಿದ್ದು, ಇದೇ ದ್ವೇಷದಲ್ಲಿ ಕ್ಷುಲ್ಲಕ ಕಾರಣಕ್ಕೆ ಗಲಾಟೆ ಮಾಡಿಕೊಂಡು ಕೊನೆಗೆ ರಿಜ್ವಾನ್ ಎನ್ನುವಾತ ಹನೀಫ್‌ಸಾಬ್ ಎನ್ನುವರನ್ನ ಚಾಕುವಿನಿಂದ ಹಿರಿದು ಹತ್ಯೆ ಮಾಡಿದ್ದಾನೆ. ಬಳಿಕ ರಿಜ್ವಾನ್ ತಾನೇ ನೇರವಾಗಿ ಹೋಗಿ ಪೊಲೀಸರಿಗೆ ಶರಣಾಗಿದ್ದಾನೆ.

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *