ಇಂಡಿಗೋ ವಿಮಾನಯಾನ ಸಂಸ್ಥೆ ಪ್ರಯಾಣಿಕರಿಗೆ 610 ಕೋಟಿ ರೂ. ಮೌಲ್ಯದ ಟಿಕೆಟ್ ಹಣವನ್ನು ಮರುಪಾವತಿ ಮಾಡಿದೆ. ತಾಂತ್ರಿಕ ದೋಷಗಳು ಹಾಗೂ ಸಿಬ್ಬಂದಿ ಕೊರತೆಯಿಂದಾಗಿ ಕಳೆದ ಹಲವು ದಿನಗಳಿಂದ ಹಲವು ಏರ್ ಇಂಡಿಯಾ ವಿಮಾನಗಳು ರದ್ದುಗೊಂಡಿದ್ದವು ಇದರಿಂದಾಗಿ ಸಾವಿರಾರು ಪ್ರಯಾಣಿಕರು ತೊಂದರೆ ಅನುಭವಿಸಿದ್ದರು.ಇಂಡಿಗೋದ ವಾಯುಯಾನ ಜಾಲವು ಶೀಘ್ರವಾಗಿ ಸಾಮಾನ್ಯ ಸ್ಥಿತಿಗೆ ಮರಳುತ್ತಿದೆ ಮತ್ತು ಕಾರ್ಯಾಚರಣೆಗಳು ಸಂಪೂರ್ಣವಾಗಿ ಸ್ಥಿರವಾಗುವವರೆಗೆ ಎಲ್ಲಾ ಪರಿಹಾರ ಕ್ರಮಗಳು ಮುಂದುವರೆಯುತ್ತವೆ ಎಂದು ಸಚಿವಾಲಯದ ಹೇಳಿಕೆಯಲ್ಲಿ ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

