Breaking News

ಮೋದಿ ಅವರೇ ನನ್ನ ಗಂಡ ವಿಕ್ರಂನನ್ನು ಪಾಕಿಸ್ತಾನಕ್ಕೆ ಕಳುಹಿಸಿ: ಪಾಕ್ ಮಹಿಳೆಯ ಮನವಿ

ಪಾಕಿಸ್ತಾನದ ಮಹಿಳೆಯೊಬ್ಬರು ಪ್ರಧಾನಿ ನರೇಂದ್ರ ಮೋದಿ ಬಳಿಯಲ್ಲಿ ನನ್ನ ಪತಿಯನ್ನು ವಾಪಸ್ ಕರಾಚಿಗೆ ಕಳುಹಿಸಿ ಎಂದು ವಿಶೇಷ ಮನವಿಯೊಂದನ್ನು ಮಾಡಿಕೊಂಡಿದ್ದಾರೆ. ಕರಾಚಿಯ ನಿವಾಸಿಯಾಗಿರುವ ನಿಕಿತಾ ನಾಗದೇವ್ ಎಂಬವರು ತನ್ನ ಪತಿ ವಿಕ್ರಮ್ ನಾಗದೇವ್ ಈ ಮನವಿ ಮಾಡಿಕೊಂಡಿದ್ದಾರೆ.ತನ್ನನ್ನು ಕರಾಚಿಯಲ್ಲಿ ಬಿಟ್ಟು ದೆಹಲಿಯಲ್ಲಿರುವ ವಿಕ್ರಮ್ ಸದ್ಯ ಎರಡನೇ ಮದುವೆಯಾಗಲು ತಯಾರಿ ಮಾಡಿಕೊಳ್ಳುತ್ತಿದ್ದಾನೆ ಎಂದು ಆರೋಪಿಸಿರುವ ನಿಕಿತಾ ವಿಡಿಯೋ ಮೂಲಕ ಈ ಮನವಿ ಮಾಡಿಕೊಂಡಿದ್ದಾರೆ.

Share News

About BigTv News

Check Also

ಬುದ್ಧಿಮಾಂದ್ಯ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಕಾಮುಕನಿಗೆ 20 ವರ್ಷ ಜೈಲು!

ರಾಮನಗರ: ವಿಶೇಷಚೇತನ ಬಾಲಕಿಯ ಮೇಲೆ ಅತ್ಯಾಚಾರವೆಸಗಿ, ಕೃತ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿದ್ದ ಇಬ್ಬರು ಆರೋಪಿಗಳಿಗೆ ಬೆಂಗಳೂರು ದಕ್ಷಿಣ ಜಿಲ್ಲೆಯ 1ನೇ ಅಪರ …

Leave a Reply

Your email address will not be published. Required fields are marked *