Breaking News

ಮಂಡ್ಯದಲ್ಲಿ ಭೀಕರ ಅಪಘಾತ: ಚಿಕ್ಕಮಗಳೂರು ಮೂಲದ ಮೂವರು ಸ್ಥಳದಲ್ಲೇ ಸಾವು

ಡಿವೈಡರ್ ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ದಾರುಣ ಘಟನೆ ಮಂಡ್ಯದಲ್ಲಿ ನಡೆದಿದೆಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ನಾಗತಿಹಳ್ಳಿ ಬಳಿ ಈ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ ಚನ್ನೇಗೌಡ (60), ಸರೋಜಮ್ಮ (55) ಹಾಗೂ ಜಯಮ್ಮ (71) ಮೃತ ದುರ್ದೈವಿಗಳುಮೃತ ಮೂವರೂ ಚಿಕ್ಕಮಗಳೂರು ಮೂಲದವರಾಗಿದ್ದಾರೆ. ಬೆಂಗಳೂರಿನಿಂದ ಚಿಕ್ಕಮಗಳೂರಿಗೆ ತೆರಳುತ್ತಿದ್ದಾಗ ಈ ದುರಂತ ಸಂಭವಿಸಿದೆ. ಮೃತದೇಹಗಳನ್ನು ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Share News

About BigTv News

Check Also

ಮನೆಯಲ್ಲೇ ಪೆನ್ನಿ ಡ್ರಗ್ಸ್‌ ಮಾರಾಟ – ಆರೋಪಿಗಳನ್ನು ಹಿಡಿದುಕೊಟ್ಟ ಪೊಲೀಸ್ ಶ್ವಾನ ಆದಿತಿ!

ಬೆಳಗಾವಿ : ಕುಂದಾನಗರಿ ಬೆಳಗಾವಿ ಡ್ರಗ್ಸ್ ಅಡ್ಡೆ ಆಗ್ತಿದ್ಯಾ ಅನ್ನೋ ಅನುಮಾನ ಶುರುವಾಗಿದೆ. ಸುಳಗಾ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ಅಡಗಿಸಿಕೊಂಡಿದ್ದ …

Leave a Reply

Your email address will not be published. Required fields are marked *