ಗೋವಾ ನೈಟ್‌ಕ್ಲಬ್‌ನಲ್ಲಿ ಬೆಂಕಿ: ಬೆಂಗಳೂರಿನ ಥಣಿಸಂದ್ರ ನಿವಾಸಿ ಸಾವುಸ್ನೇಹಿತರೊಂದಿಗೆ ಗೋವಾಕ್ಕೆ ತೆರಳಿದ್ದ ಇಶಾಖ್, ರಾತ್ರಿ ಕ್ಲಬ್‌ಗೆ ಹೋಗಿದ್ದರು.ಈ ವೇಳೆ ಸಂಭವಿಸಿದ ಅಗ್ನಿ ಅವಘಡದಲ್ಲಿ ಸಿಲುಕಿ ಸಾವಿಗೀಡಾಗಿದ್ದು, ಉಳಿದ ನಾಲ್ವರು ಪಾರಾಗಿದ್ದಾರೆ. ಇಶಾಕ್ ಶವವನ್ನು ಅವರ ತಂದೆ ಎಂ.ಡಿ.ಹುಸೇನ್ ಗುರುತಿಸಿದ್ದಾರೆ. ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ಹಸ್ತಾಂತರಿಸಲಾಗುತ್ತದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

