Breaking News

ಬಳ್ಳಾರಿ ಜೈಲಿಗೆ ಸಿಮ್‌ ತಂದ ಅಣ್ಣನನ್ನು ನೋಡಲು ಬಂದ ಸಹೋದರ: ಎಫ್‌ಐಆರ್‌

ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿ ಬಂಧಿಯಾಗಿರುವ ಅಣ್ಣನನ್ನು ನೋಡಲು ಬಂದಾಗ ಸಿಮ್‌ ಕಾರ್ಡ್‌ ತಂದಿದ್ದ ಆತನ ಸಹೋದರನ ವಿರುದ್ಧ ಬ್ರೂಸ್‌ಪೇಟೆ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಜೈಲು ನಿಯಮಗಳ ಪ್ರಕಾರ ಸಿಮ್‌ ಕಾರ್ಡ್‌ ನಿಷೇಧಿತ ವಸ್ತು. ಲಿಂಗರಾಜು ವಿರುದ್ಧ ಜೈಲು ಸಿಬ್ಬಂದಿ ದೂರು ನೀಡಿದ್ದು, ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

Share News

About BigTv News

Check Also

ಮನೆಯಲ್ಲೇ ಪೆನ್ನಿ ಡ್ರಗ್ಸ್‌ ಮಾರಾಟ – ಆರೋಪಿಗಳನ್ನು ಹಿಡಿದುಕೊಟ್ಟ ಪೊಲೀಸ್ ಶ್ವಾನ ಆದಿತಿ!

ಬೆಳಗಾವಿ : ಕುಂದಾನಗರಿ ಬೆಳಗಾವಿ ಡ್ರಗ್ಸ್ ಅಡ್ಡೆ ಆಗ್ತಿದ್ಯಾ ಅನ್ನೋ ಅನುಮಾನ ಶುರುವಾಗಿದೆ. ಸುಳಗಾ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ಅಡಗಿಸಿಕೊಂಡಿದ್ದ …

Leave a Reply

Your email address will not be published. Required fields are marked *