Breaking News

ರಸ್ತೆಯಲ್ಲಿ ಶವ ಎಸೆದು ಪೊಲೀಸರು ಪರಾರಿ

ಮೀರತ್: ಅಪರಿಚಿತ ಶವವೊಂದರನ್ನು ರಸ್ತೆ ಬದಿಯಲ್ಲೇ ಎಸೆದು ಪೊಲೀಸರೇ ಓಡಿಹೋದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಅಂಗಡಿಯ ಎದುರು ಶವ ಬಿದ್ದಿರುವುದನ್ನು ನೋಡಿ ಗಾಬರಿಯಾದ ಜನ ಸಿಸಿಟೀವಿ ದೃಶ್ಯಗಳನ್ನು ಗಮನಿಸಿದಾಗ ಪೊಲೀಸರೇ ಈ ಕೃತ್ಯ ಎಸಗಿರುವುದು ಬೆಳಕಿಗೆ ಬಂದಿದೆ.ವಿಡಿಯೋದಲ್ಲಿ ಗುರುತಿಸಲಾದ ಜಿತೇಂದ್ರ ಕುಮಾರ್,ರಾಜೇಶ್ ಪೊಲೀಸರನ್ನು ಅಮಾನತುಗೊಳಿಸಲಾಗಿದ್ದು, ಗೃಹರಕ್ಷಕ ರೋಹ್ತಾಶ್ ಅವರನ್ನು ವಜಾಗೊಳಿಸಿದ್ದಾರೆ. ಅಲ್ಲದೆ ಮೃತಪಟ್ಟವನ ಗುರುತಿಸುವ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Share News

About BigTv News

Check Also

ರಾಜಕೀಯ ಮರೆತು ಮಾನವೀಯತೆ ಮೆರೆದ ಕ್ಷಣ: ಚೆನ್ನಮ್ಮ ಅಂತಿಮ ದರ್ಶನದ ವೇಳೆ ದೇವೇಗೌಡರ ಕೈಹಿಡಿದು ಸಿದ್ದರಾಮಯ್ಯ ಸಾಂತ್ವನ

ರಾಜಕೀಯದಲ್ಲಿ ಭಿನ್ನಾಭಿಪ್ರಾಯಗಳಿದ್ದರೂ ಮಾನವೀಯತೆ ಎಲ್ಲಕ್ಕಿಂತ ದೊಡ್ಡದು ಎಂಬುದಕ್ಕೆ ಬೆಂಗಳೂರಿನಲ್ಲಿ ನಡೆದ ಘಟನೆ ಸಾಕ್ಷಿಯಾಯಿತು. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ …

Leave a Reply

Your email address will not be published. Required fields are marked *