ಕೌಟುಂಬಿಕ ನ್ಯಾಯಾಲಯದ ಆವರಣದಲ್ಲಿ ಮಹಿಳೆಯೊಬ್ಬರ ಮೇಲೆ ಇಬ್ಬರು ಯೂಟ್ಯೂಬರ್ಗಳು ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ವರದಿಯಾಗಿದೆ.ಮಹಾರಾಷ್ಟ್ರದ ಥಾಣೆಯಲ್ಲಿ ಈ ಘಟನೆ ನಡೆದಿದ್ದು, ಕೌಟುಂಬಿಕ ನ್ಯಾಯಾಲಯದ ಆವರಣದಲ್ಲಿ ಮಹಿಳೆಯೊಬ್ಬರ ಮೇಲೆ ಇಬ್ಬರು ಯೂಟ್ಯೂಬರ್ಗಳು ಸಾಮೂಹಿಕ ಅತ್ಯಾಚಾರವೆಸಗಲಾಗಿದೆ.ಕಾರಿನೊಳಗೆ ಮಹಿಳೆಯ ಮೇಲೆ ಇಬ್ಬರು ವ್ಯಕ್ತಿಗಳು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಥಾಣೆ ನಗರ ಪೊಲೀಸ್ ಠಾಣೆಯಲ್ಲಿ ಸಾಮೂಹಿಕ ಅತ್ಯಾಚಾರ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

