Breaking News

ದಾವಣಗೆರೆ ಮಹಿಳೆಯನ್ನ ಕಚ್ಚಿಕೊಂದ 2 ರಾಟ್‌ವೀಲರ್ ನಾಯಿಗಳು ಜನರ ಹಲ್ಲೆಯಿಂದ ಸಾವು; ಶ್ವಾನಗಳ ಮಾಲೀಕ ಬಂಧನ

ರಾಜ್ಯದಲ್ಲಿ ತೀವ್ರ ಸಂಚಲನ ಮೂಡಿಸಿದ್ದ ರಾಟ್‌ವೀಲರ್ ನಾಯಿಗಳ ದಾಳಿಗೆ ಮಹಿಳೆಯೊಬ್ಬರು ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ನಾಯಿಗಳನ್ನು ಸಾರ್ವಜನಿಕ ಸ್ಥಳದಲ್ಲಿ ನಿರ್ದಯವಾಗಿ ಬಿಟ್ಟು ಹೋಗಿದ್ದ ಆರೋಪಿಯನ್ನು ದಾವಣಗೆರೆ ಗ್ರಾಮಾಂತರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಮಾಲೀಕನ ನಿರ್ಲಕ್ಷ್ಯದ ಒಂದು ಕೃತ್ಯವು ಒಬ್ಬ ಮನುಷ್ಯನ ಅಮೂಲ್ಯ ಜೀವವನ್ನು ಬಲಿ ತೆಗೆದುಕೊಂಡಿದ್ದಲ್ಲದೆ, ಸಾಕಿದ ಪ್ರಾಣಿಗಳಿಗೂ ಬೀದಿಪಾಲಾಗಿ ಸಾವನ್ನಪ್ಪುವಂತೆ ಮಾಡಿದೆ. ಈ ಕುರಿತು ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Share News

About BigTv News

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *