Breaking News

ಭೀಕರ ಅಪಘಾತ ; ಬೈಕ್ ಸವಾರ ಸಾವು

ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿಯಾಗಿರುವ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಅಸುನೀಗಿರುವ ಘಟನೆ ವಿಜಯಪುರ ಜಿಲ್ಲೆಯ ಬಸನಬಾಗೇವಾಡಿ ತಾಲ್ಲೂಕಿನ ಕಾಮನಕೇರಿ ಮತ್ತು ದಿಂಡವಾರ ಮಧ್ಯದಲ್ಲಿ ನಿನ್ನೆ ತಡರಾತ್ರಿ ನಡೆದಿದೆ.ಬಸವನಬಾಗೇವಾಡಿ ತಾಲ್ಲೂಕಿನ ಬೂದಿಹಾಳ ಗ್ರಾಮದ ಗುರುಲಿಂಗಯ್ಯ ಗಣಿಮಠ 48 ಮೃತಪಟ್ಟಿರುವ ದುರ್ದೈವಿ. ಇನ್ನು ಅಪರಿಚಿತ ವಾಹನ ಚಾಲಕ ವಾಹನ ಸಮೇತ ಪರಾರಿಯಾಗಿದ್ದಾನೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ. ಬಸವನಬಾಗೇವಾಡಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

Share News

About BigTv News

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *