Breaking News

ಚಾಲಕನ ನಿಯಂತ್ರಣ ತಪ್ಪಿ ಕರೆಗೆ ಉರುಳಿದ ಕಾರು | ಸ್ಥಳೀಯರ ಸಮಯ ಪ್ರಜ್ಞೆಯಿಂದ ಮೂವರು ಪಾರು

ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕೆರೆಗೆ ಉರುಳಿ ಬಿದ್ದಿದ್ದು, ಸ್ಥಳೀಯರ ಸಮಯ ಪ್ರಜ್ಞೆಯಿಂದ ಮೂವರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ರಿಪ್ಪನ್‌ಪೇಟೆಯ ತಾವರೆಕರೆಯಲ್ಲಿ ನಡೆದಿದೆ.ಮಾರುತಿ ಆಲ್ಟೋ ಕಾರಿನಲ್ಲಿ ಮೂವರು ಹಾಸನದಿಂದ ಕೊಲ್ಲೂರಿಗೆ ತೆರಳುತ್ತಿದ್ದರು.ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ತಾವರೆಕೆರೆಗೆ ಕಾರು ಉರುಳಿದೆ. ಕಾರು ಕೆರೆಗೆ ಉರುಳುತ್ತಿದ್ದಂತೆ ತಕ್ಷಣ ಸ್ಥಳಿಯರು ಕಾರನ್ನು ಬದಿಗೆ ತಂದು, ಮೂರನ್ನು ಸುರಕ್ಷಿತವಾಗಿ ಮೇಲೆತ್ತಿದ್ದಾರೆ. ಈ ಸಂಬಂಧ ರಿಪ್ಪನ್‍ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಬರೋಬ್ಬರಿ 1 ಕೋಟಿ ರೂ.ಗೆ ರೆಡ್ ಸ್ಯಾಂಡ್ ಬೋವಾ ಮಾರಲು ಯತ್ನಿಸಿದವ ಸಿಸಿಬಿ ಬಲೆಗೆ..!

ಬೆಂಗಳೂರು: ಅಪರೂಪದ ‘ರೆಡ್ ಸ್ಯಾಂಡ್ ಬೋವಾ’ ಹಾವು ಹಾಗೂ ಕೋರಲ್ ಸೀ ಫ್ಯಾನ್‌ಗಳನ್ನು ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸಿದ ಎರಡು …

Leave a Reply

Your email address will not be published. Required fields are marked *