Breaking News

ಬೈಕ್ ಢಿಕ್ಕಿ; ಪಾದಚಾರಿಗೆ ಗಾಯ

ಕುಂದಾಪುರ: ಕುಂಭಾಶಿಯ ಪಾಕಶಾಲಾ ಹೊಟೇಲ್ ಬಳಿಯ ರಾ.ಹೆ.66ರ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಂಜು ಪೂಜಾರಿ ಅವರಿಗೆ ಚೇತನ್ ಅವರು ಚಲಾಯಿಸುತ್ತಿದ್ದ ಬುಲೆಟ್ ಬೈಕ್ ಹಿಂದಿನಿಂದ ಢಿಕ್ಕಿಯಾಗಿ ಗಾಯಗೊಂಡ ಘಟನೆ ಡಿ.6ರಂದು ಸಂಭವಿಸಿದೆ.ಗಾಯಗೊಂಡ ಮಂಜು ಪೂಜಾರಿಯವರನ್ನು ಕುಂದಾಪುರದ ಸರಕಾರಿ ಆಸ್ಪತ್ರೆಗೆ, ಬಳಿಕ ಹೆಚ್ಚಿನ ಚಿಕಿತ್ಸೆಗೆ ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಅಳಿಯ ಉಮೇಶ್ ಪೂಜಾರಿ ಸಾಲಿಗ್ರಾಮ ಅವರು ನೀಡಿದ ದೂರಿನಂತೆ ಕುಂದಾಪುರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಬರೋಬ್ಬರಿ 1 ಕೋಟಿ ರೂ.ಗೆ ರೆಡ್ ಸ್ಯಾಂಡ್ ಬೋವಾ ಮಾರಲು ಯತ್ನಿಸಿದವ ಸಿಸಿಬಿ ಬಲೆಗೆ..!

ಬೆಂಗಳೂರು: ಅಪರೂಪದ ‘ರೆಡ್ ಸ್ಯಾಂಡ್ ಬೋವಾ’ ಹಾವು ಹಾಗೂ ಕೋರಲ್ ಸೀ ಫ್ಯಾನ್‌ಗಳನ್ನು ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸಿದ ಎರಡು …

Leave a Reply

Your email address will not be published. Required fields are marked *