Breaking News

ಪ್ರೀತಿಸಿ ಮದುವೆಯಾದ ಜೋಡಿಗೆ ಪೋಷಕರಿಂದ ಬೆದರಿಕೆ | ರಕ್ಷಣೆ ಕೋರಿ ಪೊಲೀಸರ​ ಮೊರೆ

ಪ್ರೀತಿಸಿ ಮದುವೆಯಾದ ಜೋಡಿಗಳಿಗೆ ಪೋಷಕರು ಬೆದರಿಕೆಯೊಡ್ಡಿದ್ದು, ಜೋಡಿಗಳು ರಕ್ಷಣೆ ಕೋರಿ ಪೊಲೀಸರ ಮೊರೆ ಹೋಗಿದ್ದಾರೆ.ಈ ಘಟನೆ ಕೊಪ್ಪಳ ತಾಲೂಕಿನ ಚುಕ್ಕನಕಲ್ಲ ಗ್ರಾಮದ ಗಣೇಶ್‌ ಮತ್ತು ಮುದ್ದಾಬಳ್ಳೀ ಗ್ರಾಮದ ಉಷಾರಾಣಿ ದೇವಸ್ಥಾನದಲ್ಲಿ ಮದುವೆಯಾದ ಜೋಡಿಗಳು.ಅಂತರ್ಜಾತಿ ಎಂದು ಯುವತಿಯ ಪೋಷಕರು ಮದುವೆಯ ನಂತರವೂ ವಿರೋಧ ವ್ಯಕ್ತಪಡಿಸಿದರು. ಯುವಕನ ಜೀವ ಬೆದರಿಕೆ ಹಿನ್ನೆಲೆ ಜೋಡಿಗಳು ಗಂಗಾವತಿ ಪೊಲೀಸ್‌ ಠಾಣೆ ಮೆಟ್ಟಿಲೇರಿದ್ದಾರೆ. ಸದಯ ಜೋಡಿಗಳನ್ನು ಅಧಿಕಾರಿಗಳು ಪೊಲೀಸ್‌ ರಕ್ಷಣೆಯಲ್ಲಿ ಕೊಪ್ಪಳ ಪೊಲೀಸ್‌ ಠಾಣೆಗೆ ಕಳುಹಿಸಿಕೊಟ್ಟಿದ್ದಾರೆ.

Share News

About BigTv News

Check Also

ಇಬ್ಬರ ಜಗಳ ಬಿಡಿಸಲು ಹೋದ ಯುವಕನ ಕತ್ತು ಸೀಳಿ ಭೀಕರ ಕೊಲೆ!

ಮಂಡ್ಯ: ಹಣಕಾಸಿನ ವಿಚಾರವಾಗಿ ನಡೆಯುತ್ತಿದ್ದ ಗಲಾಟೆಯನ್ನು ಬಿಡಿಸಲು ಹೋದ 25 ವರ್ಷದ ನಂದನ್ ಎಂಬ ಯುವಕನನ್ನು ಡ್ರ್ಯಾಗರ್‌ನಿಂದ ಕತ್ತು ಸೀಳಿ …

Leave a Reply

Your email address will not be published. Required fields are marked *