Breaking News

ಮಹಿಳೆ ನಾಪತ್ತೆ; ದೂರು ದಾಖಲು

ಬೈಂದೂರು: ಬಿಜೂರು ಗ್ರಾಮದ ಕಂಚಿಕಾನು ನಿವಾಸಿ ಕೆ. ಲೀಲಾವತಿ ಭಟ್‌ (71) ನಾಪತ್ತೆಯಾಗಿದ್ದಾರೆ.ಮನೆಯಲ್ಲಿ ಏಕಾಂಗಿಯಾಗಿ ವಾಸವಾಗಿದ್ದ ಅವರು ಸುಮಾರು ಒಂದು ತಿಂಗಳಿನಿಂದ ಸಂಬಂಧಿಕರೊಂದಿಗೆ ದೂರವಾಣಿ ಸಂಪರ್ಕದಲ್ಲೂ ಇರಲಿಲ್ಲ. ಸಂಬಂಧಿಕರು ಕರೆ ಮಾಡಿದಾಗಲೆಲ್ಲ ಲೀಲಾವತಿ ಅವರ ಮೊಬೈಲ್‌ ಸ್ವಿಚ್‌ ಆಫ್‌ ಆಗಿದೆ ಎಂದೇ ಸಂದೇಶ ಬರುತ್ತಿತ್ತು.ಪ್ರಸ್ತುತ ಅವರು ಕಾಣೆಯಾಗಿರುವ ಬಗ್ಗೆ ಬೈಂದೂರು ಆರಕ್ಷಕ ಠಾಣೆಗೆ ದೂರು ನೀಡಲಾಗಿದೆ. ಅವರ ಪತ್ತೆಯಾದಲ್ಲಿ ಠಾಣೆಯನ್ನು ಸಂಪರ್ಕಿಸುವಂತೆ ತಿಳಿಸಲಾಗಿದೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *