Breaking News

ಮದುವೆ ಸಮಾರಂಭದ ವೇಳೆ ಕುಸಿದ ಮನೆಯ ಮೇಲ್ಛಾವಣಿ

ಚಂಬಾ, ಡಿಸೆಂಬರ್ 09: ಮದುವೆ ಸಮಾರಂಭ ನಡೆಯುತ್ತಿತ್ತು, ನೂರಾರು ಮಂದಿ ಅಲ್ಲಿ ಸೇರಿದ್ದರು. ಒಂದೆಡೆ 50ಕ್ಕೂ ಅಧಿಕ ಮಂದಿ ನೃತ್ಯ ಮಾಡುತ್ತಿದ್ದರೆ, ಒಂದಷ್ಟು ಮಂದಿ ಕುಳಿತು ನೋಡುತ್ತಿದ್ದರು. ಹಿಮಾಚಲ ಪ್ರದೇಶದ ಚಂಬಾದಲ್ಲಿ ನಡೆದ ಮದುವೆ ಸಮಾರಂಭದಲ್ಲಿ ಜನರು ಕುಳಿತಿದ್ದ ಮೇಲ್ಛಾವಣಿ ಇದ್ದಕ್ಕಿದ್ದಂತೆ ಕುಸಿತುಬಿದ್ದಿತ್ತು.ಘಟನೆಯಲ್ಲಿ ಸುಮಾರು 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಅದೃಷ್ಟವಶಾತ್ ಯಾವುದೇ ಸಾವು ನೋವು ಸಂಭವಿಸಿಲ್ಲ. ಈಗ ಈ ಘಟನೆಯ ಡ್ರೋನ್ ದೃಶ್ಯಾವಳಿ ಹೊರಬಿದ್ದಿದೆ.

Share News

About BigTv News

Check Also

ಮನೆಯಲ್ಲೇ ಪೆನ್ನಿ ಡ್ರಗ್ಸ್‌ ಮಾರಾಟ – ಆರೋಪಿಗಳನ್ನು ಹಿಡಿದುಕೊಟ್ಟ ಪೊಲೀಸ್ ಶ್ವಾನ ಆದಿತಿ!

ಬೆಳಗಾವಿ : ಕುಂದಾನಗರಿ ಬೆಳಗಾವಿ ಡ್ರಗ್ಸ್ ಅಡ್ಡೆ ಆಗ್ತಿದ್ಯಾ ಅನ್ನೋ ಅನುಮಾನ ಶುರುವಾಗಿದೆ. ಸುಳಗಾ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ಅಡಗಿಸಿಕೊಂಡಿದ್ದ …

Leave a Reply

Your email address will not be published. Required fields are marked *