Breaking News

ಶಿರ್ವದಲ್ಲಿ ಬೈಕುಗಳು ಢಿಕ್ಕಿ: ನಾಲ್ವರಿಗೆ ಗಾಯ

ಇಲ್ಲಿನ ಮುಖ್ಯರಸ್ತೆಯ ಕುತ್ಯಾರು ಜಂಕ್ಷನ್‌ ಬಳಿ ಡಿ. 5ರ ಸಂಜೆ ಎರಡು ಬೈಕ್‌ಗಳು ಢಿಕ್ಕಿಯಾಗಿ ನಾಲ್ವರು ಗಾಯಗೊಂಡಿದ್ದಾರೆ.ಗಾಯಾಳುಗಳಾದ ಲೂಯಿಸ್‌ ಪಿಂಟೋ ಮತ್ತು ಲೇರೀಶಾ ಪಿಂಟೋ ಅವರನ್ನು ಉಡುಪಿ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗಿ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲದ ಆಸ್ಪತ್ರೆಯಲ್ಲಿ ಒಳರೋಗಿಗಳಾಗಿ ದಾಖಲಿಸಲಾಗಿದೆ.ಮತ್ತೊಂದು ಬೈಕಿನ ಸವಾರರಾದ ವಿನೀಶ್‌ ದೇವಾಡಿಗ ಮತ್ತು ಧನುಷ್‌ ಅವರಿಗೆ ತರಚಿದ ಗಾಯಗಳಾಗಿವೆ. ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಯುವತಿ ಕುತ್ತಿಗೆಗೆ ಚಾಕು ಇಟ್ಟು ಸರ ದರೋಡೆ ಯತ್ನ: ಕಿಡಿಗೇಡಿ ಬಂಧನ

ಬೆಂಗಳೂರು: ಇಂದಿರಾನಗರದ ಅಂಗಡಿಯೊಂದಕ್ಕೆ ನುಗ್ಗಿ ಯುವತಿಯ ಕುತ್ತಿಗೆಗೆ ಚಾಕು ಇಟ್ಟು ಚಿನ್ನದ ಸರ ದರೋಡೆಗೆ ಯತ್ನಿಸಿದ ಪ್ರಭುರಾಜ್ (40) ಎಂಬಾತನನ್ನು …

Leave a Reply

Your email address will not be published. Required fields are marked *