Breaking News

ಗ್ಯಾಸ್ ಗೀಸರ್ ಸೋರಿಕೆಯಿಂದ ತಾಯಿ- ಮಗು ಮೃತ್ಯು

ಗ್ಯಾಸ್ ಗೀಸರ್ ಸೋರಿಕೆಯಿಂದ ತಾಯಿ – ಮಗು ಸಾವನ್ನಪ್ಪಿದ ಘಟನೆ ಬೆಂಗಳೂರಿನ ಗೋವಿಂದರಾಜ ನಗರದಲ್ಲಿ ನಡೆದಿದೆ. ಮೃತರನ್ನು ಚಾಂದಿನಿ (26), ಯುವಿ (4) ಎಂದು ಗುರುತಿಸಲಾಗಿದೆ. ಸೋಮವಾರ (ಡಿ.8) ಮಧ್ಯಾಹ್ನ ಸ್ನಾನಕ್ಕೆಂದು ತೆರಳಿದ್ದಾಗ ಗ್ಯಾಸ್ ಸೋರಿಕೆಯಾಗಿ ಅಸ್ವಸ್ಥರಾಗಿದ್ದರು.ಗ್ಯಾಸ್ ಗೀಸರ್ ಸೋರಿಕೆಯಿಂದ ದುರ್ಘಟನೆ ಸಂಭವಿಸಿರುವ ಶಂಕೆ ವ್ಯಕ್ತವಾಗಿದೆ. ಘಟನೆ ಸಂಬಂಧ ಗೋವಿಂದ ರಾಜ ನಗರ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ. ‌

Share News

About BigTv News

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *