Breaking News

ಮಂಡಗದ್ದೆ; ಅರಣ್ಯ ಇಲಾಖೆ ದಿಢೀರ್‌ ಕಾರ್ಯಾಚರಣೆ; ಇಬ್ಬರು ಆರೋಪಿಗಳು ಬಂಧನ

ಅಕ್ರಮವಾಗಿ ಶ್ರೀಗಂಧ ಸಾಗಣೆ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಮಂಡಗದ್ದೆ ವಲಯಾರಣ್ಯಧಿಕಾರಿ ವಿನಯಕುಮಾ‌ರ್ ನೇತೃತ್ವದ ಅರಣ್ಯ ಇಲಾಖೆ ಸಿಬ್ಬಂದಿ, ಸೋಮವಾರ (ಡಿ.08) ಬಂಧಿಸಿದೆ. ತೀರ್ಥಹಳ್ಳಿ ತಾಲೂಕಿನ ಕಣಗಲಕೊಪ್ಪ ಗಸ್ತು ವಿಭಾಗದಲ್ಲಿ 33 ಕೆ.ಜಿ ಶ್ರೀಗಂಧದ ತುಂಡುಗಳನ್ನು ಅಕ್ರಮವಾಗಿ ಸಾಗಣೆಗೆ ಯತ್ನಿಸುತ್ತಿದ್ದ ಖಚಿತ ಮಾಹಿತಿ ಮೇರೆಗೆ ಡಿಎಫ್‌ಒ ಅಜ್ಜಯ್ಯ, ಎಸಿಎಫ್ ಮಧುಸೂದನ್ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *