ಪ್ರೀತಿ ಹೆಸರಲ್ಲಿ ಸಲುಗೆಯಿಂದ ವರ್ತಿಸಿ, ನಂತರ ನನ್ನ ಖಾಸಗಿ ಫೋಟೋಗಳನ್ನು ತೋರಿಸಿ, ಹೆದರಿಸಿ ಲೈಂಗಿಕವಾಗಿ ಬಳಸಿಕೊಂಡು ವಂಚಿಸಿದ ಹಿನ್ನಲೆ ಯುವತಿಯೊಬ್ಬಳು ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಬೆಂಗಳೂರು ದಕ್ಷಿಣ ಜಿಲ್ಲೆ ರಾಮನಗರದ ವಿಭೂತಿಕೆರೆ ಗ್ರಾಮದ ಯುವತಿ 22 ವರ್ಷದ ವರ್ಷಿಣಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.ತುಮಕೂರಿನ ಕುಣಿಗಲ್ ಮೂಲದ ಅಭಿ ಎಂಬಾತನ ವಿರುದ್ಧ ವಂಚನೆ ಆರೋಪ ಕೇಳಿಬಂದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

