Breaking News

*ಗ್ಯಾಸ್ ಗೀಸರ್ ಸೋರಿಕೆ: ತಾಯಿ-ಮಗು ಸಾವು*

ಗ್ಯಾಸ್ ಗೀಸರ್ ಸೋರಿಕೆಯಾಗಿ ತಾಯಿ ಹಾಗೂ ಮಗು ಸಾವನ್ನಪ್ಪಿರುವ ದಾರುಣ ಘಟನೆ ಬೆಂಗಳೂರಿನಲ್ಲಿ ನಡೆದಿದೆ.ಬೆಂಗಳೂರಿನ ಗೋವಿಂದರಾಜ ನಗರದಲ್ಲಿ ಈ ದುರಂತ ಸಂಭವಿಸಿದೆ. ಮೃತರನ್ನು ಚಾಂದಿನಿ (26) ಯುವಿ (4) ಎಂದು ಗುರುತಿಸಲಾಗಿದೆ. ಸ್ನಾನಕ್ಕೆ ಹೋಗಿದ್ದ ವೇಳೆ ಗ್ಯಾಸ್ ಗೀಸರ್ ಸೋರಿಕೆಯಾಗಿದ್ದು, ತೀವ್ರ ಅವಸ್ಥರಾಗಿದ್ದ ತಾಯಿ-ಮಗುವನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ಚಿಕಿತ್ಸೆ ಫಲಕಾರುಯಾಗದೇ ಇಬ್ಬರೂ ಸಾವನ್ನಪ್ಪಿದ್ದಾರೆ. ಗೋವಿಂದರಾಜನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಮನೆಯಲ್ಲೇ ಪೆನ್ನಿ ಡ್ರಗ್ಸ್‌ ಮಾರಾಟ – ಆರೋಪಿಗಳನ್ನು ಹಿಡಿದುಕೊಟ್ಟ ಪೊಲೀಸ್ ಶ್ವಾನ ಆದಿತಿ!

ಬೆಳಗಾವಿ : ಕುಂದಾನಗರಿ ಬೆಳಗಾವಿ ಡ್ರಗ್ಸ್ ಅಡ್ಡೆ ಆಗ್ತಿದ್ಯಾ ಅನ್ನೋ ಅನುಮಾನ ಶುರುವಾಗಿದೆ. ಸುಳಗಾ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ಅಡಗಿಸಿಕೊಂಡಿದ್ದ …

Leave a Reply

Your email address will not be published. Required fields are marked *