Breaking News

ಕೌಟುಂಬಿಕ ಜಗಳ : ಬೆಂಗಳೂರಿನಲ್ಲಿ 6 ತಿಂಗಳ ಮಗುವನ್ನೇ ಕಿಡ್ನ್ಯಾಪ್ ಮಾಡಿದ ತಂದೆ.!

ಕೌಟುಂಬಿಕ ಜಗಳದ ಹಿನ್ನೆಲೆಯಲ್ಲಿ 6 ತಿಂಗಳ ಮಗುವನ್ನು ತಂದೆಯೇ ಅಪಹರಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.ಬೆಂಗಳೂರಿನ ಮಾಗಡಿ ರೋಡ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. 6 ತಿಂಗಳ ಮಗುವನ್ನು ಗಂಡ ಮತ್ತು ಮಾವ ಕಿಡ್ನಾಪ್ ಮಾಡಿದ್ದಾರೆ. ದೀಪಾ ಎಂಬ ಮಹಿಳೆಯ ಮಗುವನ್ನು ಕಿಡ್ನಾಪ್ ಮಾಡಲಾಗಿದೆ.ಮಾಗಡಿ ರೋಡ್ ಠಾಣೆಯಲ್ಲಿ ಪತಿ ಶಿಲ್ಪಿಕುಮಾರ್ ಮತ್ತು ಮಾವ ನರೇಶ್ ವಿರುದ್ಧ ಕಿಡ್ನಾಪ್ ಕೇಸ್ ದಾಖಲಾಗಿದೆ. ತಾಯಿ ಬಳಿ ಇದ್ದ 6 ತಿಂಗಳ ಮಗುವನ್ನು ಕಿಡ್ನಾಪ್ ಮಾಡಲಾಗಿದೆ.

Share News

About BigTv News

Check Also

ಬೆಳಗಾವಿಯಲ್ಲಿ ‘ಕರ್ನಾಟಕ ಬಂದ್’ಗೆ ಅಭೂತಪೂರ್ವ ಬೆಂಬಲ : ಧಾರವಾಡದಲ್ಲಿ ನಿಷೇಧಾಜ್ಞೆ ಜಾರಿ

ಬೆಳಗಾವಿ/ಧಾರವಾಡ: ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ರೈತರು ಕರೆ ನೀಡಿರುವ ಕರ್ನಾಟಕ ಬಂದ್‌ಗೆ ಉತ್ತರ ಕರ್ನಾಟಕದಾದ್ಯಂತ ವ್ಯಾಪಕ ಬೆಂಬಲ …

Leave a Reply

Your email address will not be published. Required fields are marked *