Breaking News

ಗಾಂಜಾ ಸೇವಿಸಿದ ಯುವಕನ ಬಂಧನ

ಮಂಗಳೂರು: ಕುಡುಪು ಗ್ರಾಮದ ಪಂಜಿರೇಲು ರಸ್ತೆ ಬಳಿ ಮಾದಕ ಪದಾರ್ಥ ಸೇವನೆ ಮಾಡಿದಂತೆ ಕಂಡು ಬಂದ ಕೇರಳದ ಕೊಟ್ಟಾಯಂನ ಪುಳಿಯನ್ನೂರು ಸ್ಟೀವ್ ಸ್ಟೀಫನ್ (24) ಎಂಬಾತನನ್ನು ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳ ಪಡಿಸಿದಾಗ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ.ಎನ್ ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಆಟೋ ಗಲಾಟೆ: ದೇವಸ್ಥಾನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಸವರ್ಣೀಯರಿಂದ ಹಲ್ಲೆ

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗುರುಸಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಕಲ್ಲು ಹಾಗೂ …

Leave a Reply

Your email address will not be published. Required fields are marked *