Breaking News

ಮಣಿಪಾಲ ಸಮೀಪದ ಮಂಚಿಯಲ್ಲಿ ಕೋಳಿ ಅಂಕಕ್ಕೆ ದಾಳಿ- 8 ಮಂದಿ ವಶಕ್ಕೆ

ಡಿ.7ರಂದು ಮಧ್ಯಾಹ್ನ ಕೋಳಿ ಅಂಕ ನಡೆಸುತ್ತಿದ್ದ ಎಂಟು ಮಂದಿಯನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ.ಇವರಿಂದ 6500ರೂ. ಮೌಲ್ಯದ 4 ಕೋಳಿಗಳು, 15 ವಾಹನಗಳು ಹಾಗೂ 22100ರೂ. ನಗದನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *