ಹುಟ್ಟುಹಬ್ಬದ ಸಂಭ್ರಮದಲ್ಲೇ ಹೆರಿಗೆಗೆ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ಗರ್ಭಿಣಿಯೊಬ್ಬರು ಮಾರ್ಗ ಮಧ್ಯೆಯೇ ಅಕಾಲಿಕವಾಗಿ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಉತ್ತರಕನ್ನಡ ಜಿಲ್ಲೆಯ ಜೊಯಿಡಾ ತಾಲೂಕಿನ ಜಗಲ್‌ಬೇಟ್‌ನಲ್ಲಿ ತಡವಾಗಿ ಬೆಳಕಿಗೆ ಬಂದಿದೆ.ಆಂಬ್ಯುಲೆನ್ಸ್‌ನಲ್ಲಿ ರೋಹಿಣಿಯನ್ನು ಧಾರವಾಡಕ್ಕೆ ಕರೆದುಕೊಂಡು ಹೋಗುತ್ತಿದ್ದಾಗ, ಹಳಿಯಾಳ ಪಟ್ಟಣ ತಲುಪುವಷ್ಟರಲ್ಲಿ ರೋಹಿಣಿಯ ಸ್ಥಿತಿ ಮತ್ತಷ್ಟು ಬಿಗಡಾಯಿಸಿತು. ತುರ್ತು ಪರಿಸ್ಥಿತಿಯನ್ನು ಅರಿತ ಕುಟುಂಬಸ್ಥರು, ಆಕೆಯನ್ನು ಹಳಿಯಾಳ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದರು. ಆದರೆ, ಹಳಿಯಾಳದ ವೈದ್ಯರು ಪರಿಶೀಲನೆ ನಡೆಸಿದಾಗ ರೋಹಿಣಿ ಆಗಲೇ ಸಾವನ್ನಪ್ಪಿರುವುದು ದೃಢಪಟ್ಟಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

