Breaking News

ಸಿಗದ ಸರ್ಕಾರಿ ಕೆಲಸ – ಮನನೊಂದು ಯುವಕ ಆತ್ಮಹತ್ಯೆಗೆ ಶರಣು.!

ಅಂಜಿನಪ್ಪ ಪದವಿ ಮುಗಿಸಿದ ನಂತರದಿಂದಲೇ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ದಿನರಾತ್ರಿ ಓದುತ್ತಿದ್ದ. ದಿನನಿತ್ಯ ಹಗಲು ರಾತ್ರಿ ಎನ್ನದೆ ಓದುತ್ತಿದ್ದ.. ಆದರೆ ಎಷ್ಟೇ ಪ್ರಯತ್ನಿಸಿದರೂ ಕೆಲಸ ಸಿಗದಿರುವುದು ಅವನನ್ನು ತುಂಬಾ ಖಿನ್ನನಾಗಿಸಿತ್ತು.ಬಾಗಿಲು ತಟ್ಟಿದಾಗ ಕೊಂಚ ಭಯಗೊಂಡು ಕಿಟಕಿಯಿಂದ ನೋಡಿದಾಗ ನೇಣು ಬಿಗಿದ ಸ್ಥಿತಿಯಲ್ಲಿರುವುದನ್ನು ಗಮನಿಸಿದ್ದಾರೆ.

ಕೂಡಲೇ ಹೇಗೋ ಕಷ್ಟಪಟ್ಟು ಬಾಗಿಲು ತೆಗೆದು ಒಳಗೆ ಹೋಗಿದ್ದಾರೆ ಆದರೆ ಅಷ್ಟರಲ್ಲಿ ಅಂಜಿನಪ್ಪ ಮೃತಪಟ್ಟಿದ್ದ. ಸದ್ಯ ಈ ಘಟನೆಗೆ ಸಂಬಂಧಪಟ್ಟಂತೆ ಬಿಳಿಚೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

Share News

About BigTv News

Check Also

ಸಹಾಯ ಮಾಡುವ ನಾಟಕವಾಡಿ ಯುವತಿಗೆ ಲೈಂಗಿಕ ದೌರ್ಜನ್ಯವೆಸೆದ ಕಾಮುಕರು!

ಯಾದಗಿರಿ ರೈಲು ನಿಲ್ದಾಣದಲ್ಲಿ 22 ವರ್ಷದ ಯುವತಿಗೆ ಸಹಾಯ ಮಾಡುವ ನೆಪದಲ್ಲಿ ಪರಿಚಯ ಮಾಡಿಕೊಂಡ ವ್ಯಕ್ತಿಯೊಬ್ಬ ಮದುವೆಯಾಗುವುದಾಗಿ ನಂಬಿಸಿ ದೌರ್ಜನ್ಯ …

Leave a Reply

Your email address will not be published. Required fields are marked *