ವಿಪರೀತ ಮದ್ಯಪಾನ ಮಾಡುವ ಚಟದಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಪಡುವರಿ ಗ್ರಾಮದ ದೊಂಬೆಯ ನರಸಿಂಹ ಪೂಜಾರಿ(62) ಎಂಬವರು ಡಿ.7ರಂದು ಪಡುವರಿ ಗ್ರಾಮದ ಚೌಕಿಮನೆ ಹಾಡಿಯಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

